ಜಿ. ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ಹಾಗೂ ನಳಂದ ಪದವಿ ಪೂರ್ವ ಕಾಲೇಜು ಸಹ ಯೋಗದಲ್ಲಿ ಜಗಳೂರಿನಲ್ಲಿ ಇಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ,ಐಟಿಐ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್, ಮೆಕ್ಯಾ ನಿಕಲ್, ಕೆಮಿಕಲ್) ಎಂಬಿಎ ಮುಗಿಸಿದ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ವಿವರಕ್ಕೆ ಸಂಪರ್ಕಿಸಿ : 7619647531, 9739977710 ಗೆ ಸಂಪರ್ಕಿಸಬಹುದು.
March 13, 2025