ನಗರದಲ್ಲಿ ಇಂದು ರಾಜ್ಯ ಸಂಘಟನಾ ಸಭೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಡಿ. ಗ್ರೂಪ್ ನೌಕರರ ಸಂಘದ ರಾಜ್ಯ ಸಂಘಟನಾ ಸಭೆಯು ಇಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಲಿದೆ.

error: Content is protected !!