ಆನ್‌ಲೈನ್‌ನಲ್ಲಿ ಇಂದು ಶರಣ ಚಿಂತನ ಗೋಷ್ಠಿ

ದಾವಣಗೆರೆ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ- ಸಂಚಿಕೆ 1 ಕಾರ್ಯ ಕ್ರಮವನ್ನು ಇಂದು ಸಂಜೆ 7 ರಿಂದ 8.30ರವರೆಗೆ ಏರ್ಪಡಿಸಲಾಗಿದೆ.

https://meet.google.com/ryi-mxfg-bmi ಲಿಂಕ್ ಉಪಯೋಗಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಡಾ. ಎಂ.ಜಿ. ಈಶ್ವರಪ್ಪ ಆಶಯ ನುಡಿಗಳನ್ನಾಡಲಿದ್ದಾರೆ. ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷರ ನುಡಿಗಳನ್ನಾಡಲಿದ್ದಾರೆ. ಅಕ್ಕನ ವಚನಗಳಲ್ಲಿ ಕದಳಿಯ ಪರಿಕಲ್ಪನೆ ವಿಷಯ ಕುರಿತು ಡಾ. ಉಷಾದೇವಿ ಹಿರೇಮಠ  ಅನುಭಾವದ ನುಡಿಗಳ ನ್ನಾಡಲಿದ್ದಾರೆ. ಅತಿಥಿಗಳಾಗಿ ಗಾಯತ್ರಿ ವಸ್ತ್ರದ್ ಉಪಸ್ಥಿತರಿರುವರು.

error: Content is protected !!