ಸುದ್ದಿ ಸಂಗ್ರಹಚನ್ನಗಿರಿಯಲ್ಲಿ ನಾಳೆ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರFebruary 13, 2024February 13, 2024By Janathavani0 ಚನ್ನಗಿರಿ, ಫೆ.12- ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಾಡಿದ್ದು ದಿನಾಂಕ 14ರ ಬೆಳಿಗ್ಗೆ 11.30ರಿಂದ 1.30ರವರೆಗೆ ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು. ಚನ್ನಗಿರಿ