ವಿನೋಬನಗರ ಚೌಡೇಶ್ವರಿ ದೇವಿ ಜಾತ್ರೆ ನಗರದಲ್ಲಿ ಇಂದು ಹಂದರ ಕಂಬ ಪೂಜೆ

ವಿನೋಬನಗರದ 1ನೇ ಮುಖ್ಯರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಬರುವ ಮಾರ್ಚ್ 19 ಮತ್ತು 20ರಂದು ನಡೆಯಲಿದ್ದು, ಈ ಪ್ರಯುಕ್ತ ಹಂದರ ಕಂಬದ ಪೂಜಾ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30 ರಿಂದ 11.30ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿಯ ಪರವಾಗಿ ಹೆಚ್. ದಿವಾಕರ್ ತಿಳಿಸಿದ್ದಾರೆ.

error: Content is protected !!