ಚನ್ನಗಿರಿಯಲ್ಲಿ ಇಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11.30ರಿಂದ 1.30ರವರೆಗೆ ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ    ಅಹವಾಲುಗಳನ್ನು ಸ್ವೀಕರಿಸಲಾಗುವುದು.

error: Content is protected !!