ಕೊಂಡಜ್ಜಿ ರಸ್ತೆಯಲ್ಲಿ ನಿರ್ಮಾಣದ ಹಂತದಲ್ಲಿರುವ ಶ್ರೀ ಸವಿತಾ ಮಹರ್ಷಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸವಿತಾ ಮಹರ್ಷಿ ಜಯಂತ್ಯೋತ್ಸವ ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷರೂ ಆದ ವಕೀಲ ಎನ್. ರಂಗಸ್ವಾಮಿ ತಿಳಿಸಿದ್ದಾರೆ.
January 22, 2025