ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಜಿಲ್ಲಾ ಘಟಕದ ವತಿಯಿಂದ ಶೈಕ್ಷಣಿಕ ಕಾರ್ಯಾಗಾರವನ್ನು ಇಂದು ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ಸೂಳೆಕೆರೆಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಆರ್. ಜಗದೀಶ್ ತಿಳಿಸಿದ್ದಾರೆ.
December 27, 2024