ಜಗಳೂರು : ವೈಯಕ್ತಿಕ ಸೌಲಭ್ಯಕ್ಕೆ ಅರ್ಜಿ

ಜಗಳೂರು, ಫೆ.18- ಶೇಕಡಾ 24.10, 7.25 ಮತ್ತು ಶೇ. 5  ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದು ಳಿದ, ಅಲ್ಪಸಂಖ್ಯಾತರ ಮತ್ತು ದೈಹಿಕ ವಿಕಲಚೇತನರ ಅರ್ಹ ಫಲಾನುಭ ವಿಗಳಿಗೆ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಗಳೂರು ಪಟ್ಟಣ ಪಂಚಾಯಿತಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಇದೇ ದಿನಾಂಕ 23 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ಲೋಕ್ಯಾನಾಯ್ಕ ತಿಳಿಸಿದ್ದಾರೆ.

error: Content is protected !!