ಚನ್ನಗಿರಿ, ಫೆ. 20 – ತಾಲ್ಲೂಕಿನ ತ್ಯಾವಣಿಗೆ ಸಮೀಪದ ಹರನಹಳ್ಳಿ – ಕೆಂಗಾಪುರದ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಮಾರ್ಚ್ 5 ರಿಂದ 10 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಮಾರ್ಚ್ 9 ರ ಶನಿವಾರ ಶ್ರೀ ಸಮರ್ಥ ಸದ್ಗುರು ಶ್ರೀ ರಾಮಲಿಂಗೇ ಶ್ವರ ಮಹಾಸ್ವಾಮಿಗಳ 48 ನೇ ವರ್ಷದ ಮುಳ್ಳು ಗದ್ದಿಗೆ ಉತ್ಸವ, ಉಚಿತ ಸಾಮೂಹಿಕ ವಿವಾಹ, ಜವಳ ಹಾಗೂ ಕುಂಭಾಭಿಷೇಕ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : ಮೊ.ಸಂ : 9606297544 ಅಥವಾ 9845409510.