ದಾವಣಗೆರೆ, ಫೆ. 22 – ಮೈಲಾರ ಕಾರಣಿಕೋತ್ಸವವು ಇದೇ ದಿನಾಂಕ 25 ರಿಂದ 27 ರವರೆಗೆ ಜರುಗಲಿದೆ. ಭಕ್ತಾದಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ದಾವಣಗೆರೆ ವಿಭಾಗದ ಘಟಕಗಳಿಂದ 115 ಹೆಚ್ಚುವರಿ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
February 27, 2025