ನಗರದಲ್ಲಿ ಇಂದು ಆರೋಗ್ಯ ತಪಾಸಣೆ

ಎಸ್.ಎಸ್ ಕೇರ್ ಟ್ರಸ್ಟ್ ವತಿಯಿಂದ ಸಂಚಾರಿ ಆರೋಗ್ಯ ವಾಹನದಲ್ಲಿ 30 ವರ್ಷ ಮೇಲ್ಪಟ್ಟ ವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎಂ.ಸಿ.ಸಿ ಬಿ ಬ್ಲಾಕ್ ನ ಬಾಪೂಜಿ ಶಾಲೆಯ ಆವರಣದಲ್ಲಿ ಇಂದು ಬೆಳಿಗ್ಗೆ  10  ರಿಂದ ಮಧ್ಯಾಹ್ನ 3-30 ರವರೆಗೆ ನಡೆಯಲಿದೆ. 

ಉಚಿತ ಬಿ.ಪಿ ತಪಾಸಣೆ, ರಕ್ತದ ಸಕ್ಕರೆ ತಪಾಸಣೆ, ಇ.ಸಿ.ಜಿ ಪರೀಕ್ಷೆ, ನೇತ್ರ ತಪಾಸಣೆ, ಹೃದಯ ತಪಾಸಣೆ ಹಾಗು ನುರಿತ ವೈದ್ಯರಿಂದ  ಸಂಪೂರ್ಣ ಆರೋಗ್ಯ ತಪಾಸಣೆ ಹಾಗು ಸಮಾಲೋಚನೆ ಮಾಡಲಾಗುವು ದು. ಎಮ್.ಸಿ.ಸಿ ಬಿ ಬ್ಲಾಕ್ ಹಾಗು ಸಿದ್ದವೀರಪ್ಪ ಬಡಾವಣೆ ಯ ನಾಗರಿಕರು ಎಸ್.ಎಸ್ ಕೇರ್ ಟ್ರಸ್ಟ್ ನ ಈ ಸೇವೆಯನ್ನು ಬಳಸಿಕೊಳ್ಳಬಹುದು.

error: Content is protected !!