ಇಂದು ಬೃಹತ್ ಉದ್ಯೋಗ ಮೇಳ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (ಬೆಂಗಳೂರು) ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ   ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ  ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯಲಿದೆ.

ಉದ್ಯೋಗಾಕಾಂಕ್ಷಿಗಳು  HYPERLINK “https://udyoga.skillconnet.kaushalkar.com/” \t “_blank” https://udyoga.skillconnet.kaushalkar.com ಲಿಂಕ್‍ನಲ್ಲಿ ನೋಂದಾಯಿಸಿಕೊಳ್ಳಬಹುದು.  ಜಿಲ್ಲೆಯ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

error: Content is protected !!