ದಾವಣಗೆರೆ, ಫೆ. 25 – ರುಡ್ ಸೆಟ್ ಸಂಸ್ಥೆಯ ವತಿಯಿಂದ ರಿವೈಂಡಿಂಗ್ ಮತ್ತು ರಿಪೇರಿ ಕುರಿತ ತರಬೇತಿಯನ್ನು ಮಾ. 15 ರಿಂದ 30 ದಿನಗಳ ಕಾಲ ಉಚಿತವಾಗಿ ನೀಡಲು ಆರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 9740982585, 9380162042, 9113880324 ಗೆ ಸಂಪರ್ಕಿಸಬಹುದೆಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ ತಿಳಿಸಿದ್ದಾರೆ.
January 23, 2025