ನಗರದಲ್ಲಿಂದು ಪಾಲಿಕೆಯ ಆಯ್ಯ-ವ್ಯಯ ಸಭೆ

 ಇಂದು ಮಧ್ಯಾಹ್ನ 3 ಗಂಟೆಗೆ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ  ಮಹಾಪೌರರಾದ ಬಿ.ಹೆಚ್.ವಿನಾಯಕ ಅವರ ಅಧ್ಯಕ್ಷತೆಯಲ್ಲಿ  ಆಯ – ವ್ಯಯ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆಯ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.

error: Content is protected !!