ಇಂದು ಹರಿಹರ ನಗರಸಭೆ ಬಜೆಟ್

ಹರಿಹರ  ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ  ಇಂದು  ಬೆಳಿಗ್ಗೆ 11-30 ಕ್ಕೆ ನಗರಸಭೆ ಆಡಳಿತಾ ಧಿಕಾರಿಗಳೂ ಆಗಿರುವ ಜಿಲ್ಲಾಧಿ ಕಾರಿ ಡಾ.ಎಂ.ವಿ.ವೆಂಕಟೇಶ್  ಅವರ  ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಆಗಲಿದೆ ಎಂದು ಪೌರಾಯುಕ್ತ ಐಗೂರು ಬಸವರಾಜ್ ತಿಳಿಸಿದ್ದಾರೆ.

error: Content is protected !!