ಸುದ್ದಿ ಸಂಗ್ರಹಹಿಂಡಸಘಟ್ಟ ಕ್ಯಾಂಪ್ನಲ್ಲಿ ಇಂದುMarch 5, 2024March 5, 2024By Janathavani0 ಮಲೇಬೆನ್ನೂರು ಸಮೀಪದ ಹಿಂಡಸಘಟ್ಟ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಶಾರದಾ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಬಿ.ಅರುಣ್ಕುಮಾರ್ ತಿಳಿಸಿದ್ದಾರೆ. ದಾವಣಗೆರೆ