ಹರಪನಹಳ್ಳಿ ತಾಲ್ಲೂಕಿನ ಕಂಚಿಕೆರೆ-ಅರಸಿಕೆರೆ ರಸ್ತೆ ಬದಿಯ ಶ್ರೀಕ್ಷೇತ್ರ ಬಿದ್ದ ಹನುಮಪ್ಪನಮಟ್ಟಿ ಶ್ರೀ ವೀರಾಂಜನೇಯ ಮಹಾಸ್ವಾಮಿ ದೇವಾಲಯದ ಆವರಣದಲ್ಲಿ ಮಾರ್ಚ್ 1 ಮತ್ತು 2 ರಂದು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನಕ್ಕೆ ತೆರಳುವ ಸಮಸ್ತ ಪಾದಯಾತ್ರಿಗಳಿಗೆ ದೇವಸ್ಥಾನ ಸಮಿತಿ ಟ್ರಸ್ಟ್ ಹಾಗೂ ಪೂಜ್ಯರಾದ ಶ್ರೀ ಬಸವರಾಜ ಗುರೂಜಿಯವರು ಪ್ರಸಾದದ ವ್ಯವಸ್ಥೆ ಮಾಡಿರುತ್ತಾರೆ.
December 6, 2024