ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಇಂದು ಮಧ್ಯಾಹ್ನ 1.30 ಕ್ಕೆ ಆದಿ ಕರ್ನಾಟಕ ವಿದ್ಯಾರ್ಥಿ ನಿಲಯ ಭೂಮಿ ಪೂಜೆ ನಡೆಯಲಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆದಿ ಕರ್ನಾಟಕ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಎಂದು ಕಾರ್ಯದರ್ಶಿ ಬಿ.ಹೆಚ್. ವೀರಭದ್ರಪ್ಪ ತಿಳಿಸಿದ್ದಾರೆ.