ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿ ಮತ್ತು ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆಯ ಪ್ರಯುಕ್ತ ಜಾತ್ರೆಯ ಅವಧಿಯಲ್ಲಿ ಆಗಮಿಸುವ ಭಕ್ತಾಧಿಗಳಿಗೆ ಒದಗಿಸಬೇಕಾದ ಸೌಲಭ್ಯಗಳು ಮತ್ತು ತೆಗೆದುಕೊಳ್ಳಬೇಕಾದ ಮುಂಜಾಗ್ರತ ಸಿದ್ದತೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ 6 ಗಂಟೆಗೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಆವರಣದಲ್ಲಿ ಸಭೆ ನಡೆಯಲಿದೆ.
February 27, 2025