ದಾವಣಗೆರೆ, ಮಾ.4- ನಗರದ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ `ದಾವಣಗೆರೆ ಗೃಹಿಣಿ ಸ್ಪರ್ಧೆ-2024′ ಪ್ರವೇಶಕ್ಕೆ ಅವಧಿ ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ ತಿಳಿಸಿದ್ದಾರೆ. ಆಸಕ್ತ ಮಹಿಳೆಯರು ಇದೇ ದಿನಾಂಕ 10ರೊಳಗೆ 9538732777ಕ್ಕೆ ಸಂಪರ್ಕಿಸಿ, ಹೆಸರು ನೋಂದಾಯಿಸಬಹುದು.
February 27, 2025