ದಾವಣಗೆರೆ, ಮಾ.4- ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಮ್ಮ ಕದಳಿ ಮಹಿಳಾ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಇದೇ ದಿನಾಂಕ 11ರ ಸೋಮವಾರ ವಿವಿಧ ಸಂಘ, ಸಂಸ್ಥೆಗಳು ಮತ್ತು ಸಮಾಜಗಳ ಸದಸ್ಯರಿಗೆ ಹಾಗೂ ಕದಳಿ ಸದಸ್ಯರಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೌಮ್ಯ ಸತೀಶ್ (9449422357), ನಂದಿನಿ ಗಂಗಾಧರ್ (7899542949) ಅವರುಗಳನ್ನು ಸಂಪರ್ಕಿಸಬಹು ದಾಗಿದೆ ಎಂದು ಕದಳಿ ವೇದಿಕೆಯ ಕಾರ್ಯದರ್ಶಿ ಚಂದ್ರಿಕಾ ಮಂಜುನಾಥ್ ತಿಳಿಸಿದ್ದಾರೆ.
January 11, 2025