ಸುದ್ದಿ ಸಂಗ್ರಹನಗರದಲ್ಲಿ ಇಂದು ಪಾಲಿಕೆಗೆ ಮುತ್ತಿಗೆMarch 5, 2024March 5, 2024By Janathavani0 ಆಂಗ್ಲಭಾಷಾ ನಾಮಫಲಕ ತೆರವುಗೊಳಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ ನಾರಾಯಣ ಗೌಡ ಬಣ) ವತಿಯಿಂದ ಇಂದು ಬೆಳಿಗ್ಗೆ 11.30 ಕ್ಕೆ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದ್ದಾರೆ. ದಾವಣಗೆರೆ