ಹೈನುಗಾರಿಕೆ ತರಬೇತಿ

ದಾವಣಗೆರೆ, ಮಾ. 4 –  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯು ನಾಡಿದ್ದು ದಿನಾಂಕ 6 ಮತ್ತು 7 ರಂದು ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.

error: Content is protected !!