ದ್ವಿತೀಯ ಪಿಯು ರಾಜ್ಯಶಾಸ್ತ್ರ 589 ಗೈರು

ದಾವಣಗೆರೆ, ಮಾ.5- ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ರಾಜ್ಯಶಾಸ್ತ್ರ ವಿಷಯಕ್ಕೆ 589 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ನೋಂದಾಯಿಸಿಕೊಂಡಿದ್ದ 4722 ವಿದ್ಯಾರ್ಥಿಗಳ ಪೈಕಿ 4133 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಸಂಖ್ಯಾಶಾಸ್ತ್ರ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 1155 ವಿದ್ಯಾರ್ಥಿಗಳ ಪೈಕಿ 1115 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 40 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

error: Content is protected !!