`ದಾವಣಗೆರೆ ಗೃಹಿಣಿ’ ಸ್ಪರ್ಧೆ ಅವಧಿ ವಿಸ್ತರಣೆ

ದಾವಣಗೆರೆ,ಮಾ.5- ನಗರದ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ  ಅಂಗವಾಗಿ   `ದಾವಣಗೆರೆ ಗೃಹಿಣಿ ಸ್ಪರ್ಧೆ-2024′ ಪ್ರವೇಶಕ್ಕೆ   ಅವಧಿ ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷೆ  ಹೇಮಾ ಶಾಂತಪ್ಪ ಪೂಜಾರಿ ತಿಳಿಸಿದ್ದಾರೆ. 

ಆಸಕ್ತ ಮಹಿಳೆಯರು ಇದೇ ದಿನಾಂಕ 10ರೊಳಗೆ 9538732777ಕ್ಕೆ ಸಂಪರ್ಕಿಸಿ, ಹೆಸರು ನೋಂದಾಯಿಸಬಹುದು.

error: Content is protected !!