9ಕ್ಕೆ ಗೃಹ ರಕ್ಷಕದಳ ನೇಮಕಾತಿ ದೈಹಿಕ ಪರೀಕ್ಷೆ

ದಾವಣಗೆರೆ,  ಮಾ. 6-  ದಾವಣಗೆರೆ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ವಿವಿಧ ತಾಲ್ಲೂಕು ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ  69 ಗೃಹ ರಕ್ಷಕದಳ ನೇಮಕಾತಿಗೆ ದೈಹಿಕ ಪರೀಕ್ಷೆಯನ್ನು ಇದೇ ದಿನಾಂಕ 9 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪೊಲೀಸ್ ಸಶಸ್ತ್ರ ವೀಸಲು ಪಡೆ ಕವಾಯತು ಮೈದಾನದಲ್ಲಿ (ಡಿ.ಎ.ಆರ್.) ನೆಡೆಯಲಿದೆ ಎಂದು ಪೊಲೀಸ್ ಅಧೀಕ್ಷಕರು ಹಾಗೂ ಗೃಹ ರಕ್ಷಕದಳ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ. 

error: Content is protected !!