ದಾವಣಗೆರೆ, ಮಾ. 6- ದಾವಣಗೆರೆ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ವಿವಿಧ ತಾಲ್ಲೂಕು ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ 69 ಗೃಹ ರಕ್ಷಕದಳ ನೇಮಕಾತಿಗೆ ದೈಹಿಕ ಪರೀಕ್ಷೆಯನ್ನು ಇದೇ ದಿನಾಂಕ 9 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪೊಲೀಸ್ ಸಶಸ್ತ್ರ ವೀಸಲು ಪಡೆ ಕವಾಯತು ಮೈದಾನದಲ್ಲಿ (ಡಿ.ಎ.ಆರ್.) ನೆಡೆಯಲಿದೆ ಎಂದು ಪೊಲೀಸ್ ಅಧೀಕ್ಷಕರು ಹಾಗೂ ಗೃಹ ರಕ್ಷಕದಳ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
December 6, 2024