ದಾವಣಗೆರೆ,ಮಾ.6- ನಗರದ ಅಶೋಕ ಚಿತ್ರಮದಿರದ ಬಳಿ ಇರುವ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 8ರ ಶುಕ್ರವಾರ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಪೂಜೆಗಳು ಏರ್ಪಾಡಾಗಿವೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಶಿವರಾತ್ರಿ ಪೂಜೆ
