ದಾವಣಗೆೆರೆ ವಿನೋಬನಗರ ಮೊದಲನೇ ಮುಖ್ಯರಸ್ತೆ, ಎರಡನೇ ಅಡ್ಡರಸ್ತೆಯಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗಿನ ಜಾವ 4.30 ರಿಂದ ಶಂಭುಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಜರುಗಲಿವೆ. ಸಂಜೆ 4.30 ರಿಂದ ತಡರಾತ್ರಿಯವರೆಗೆ ಶ್ರೀ ಸ್ವಾಮಿಯ ದಿವ್ಯ ದರ್ಶನವಿರುತ್ತದೆ ಎಂದು ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಬಿ. ಮಂಜುನಾಥ್ ತಿಳಿಸಿದ್ದಾರೆ.
March 1, 2025