ಸುದ್ದಿ ಸಂಗ್ರಹಕೆಟಿಜೆ ನಗರದಲ್ಲಿಂದು ಶಿವರಾತ್ರಿMarch 8, 2024March 8, 2024By Janathavani0 ಕೆಟಿಜೆ ನಗರ 10ನೇ ಕ್ರಾಸ್ನಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಇಂದು ಸಂಜೆ 7 ಗಂಟೆಗೆ ಮಹಾಶಿವರಾತ್ರಿಯ ವಿಶೇಷ ಪೂಜೆಗಳು ನಡೆಯಲಿವೆ ಎಂದು ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ತಿಳಿಸಿದ್ದಾರೆ. ದಾವಣಗೆರೆ