ನಗರದ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶಿವರಾತ್ರಿ

ನಗರದ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶಿವರಾತ್ರಿ

ದಾವಣಗೆರೆ ಅಶೋಕ ಚಿತ್ರ ಮಂದಿರದ ಬಳಿಯ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಇಂದು ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಪೂಜೆಗಳು ಏರ್ಪಾಡಾಗಿವೆ.

error: Content is protected !!