ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಮಹಾ ಶಿವರಾತ್ರಿ

ನಗರದ ಶ್ರೀ ಬೀರಲಿಂಗೇಶ್ವರ  ದೇವಸ್ಥಾನದಲ್ಲಿ ಇಂದು ಮಹಾ ಶಿವರಾತ್ರಿ

ಪಿ.ಬಿ. ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಮಹಾಶಿವರಾತ್ರಿ ಪರ್ವ ಕಾರ್ಯಕ್ರಮಗಳು  ನಡೆಯಲಿವೆ. ಬೆಳಿಗ್ಗೆ 6 ಗಂಟೆಗೆ ಶ್ರೀ ಬೀರಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು.

ಸಂಜೆ 7.30ಕ್ಕೆ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿರುತ್ತದೆ.  ನಾಳೆ ಶನಿವಾರ ಮಧ್ಯಾಹ್ನ 12 ರಿಂದ ಅನ್ನ ಸಂತರ್ಪಣೆ ನಡೆಯಲಿದೆ.

error: Content is protected !!