ಮಹಿಳಾ ದಿನಾಚರಣೆ : ನಗರದಲ್ಲಿ ಇಂದು ಸ್ಪರ್ಧೆ

ಕದಳಿ ಮಹಿಳಾ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ   ವಿವಿಧ ಸಂಘ, ಸಂಸ್ಥೆಗಳು ಮತ್ತು ಸಮಾಜಗಳ ಸದಸ್ಯರಿಗೆ ಹಾಗೂ ಕದಳಿ ಸದ ಸ್ಯರಿಗೆ ಸ್ಪರ್ಧೆಗಳು ಇಂದು ನಡೆಯಲಿವೆ ಎಂದು ಕದಳಿ ವೇದಿಕೆಯ ಕಾರ್ಯದರ್ಶಿ ಚಂದ್ರಿಕಾ ಮಂಜುನಾಥ್ ತಿಳಿಸಿದ್ದಾರೆ.

error: Content is protected !!