ಕೈದಾಳೆ ಗ್ರಾಮದಲ್ಲಿ ಇಂದು

ದಾವಣಗೆರೆ ತಾಲ್ಲೂಕಿನ ಕೈದಾಳೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಮಹಾ ರಥೋತ್ಸವದ ಅಂಗವಾಗಿ ಇಂದು ಸಂಜೆ 5 ಗಂಟೆಗೆ ದಿಬ್ಬಣ ಕಾರ್ಯಕ್ರಮ ಜರುಗಲಿದೆ.

error: Content is protected !!