ಪಿಹೆಚ್‌ಡಿ : ಅರ್ಜಿ ಸಲ್ಲಿಕೆಗೆ ಆಹ್ವಾನ

ದಾವಣಗೆರೆ, ಮಾ. 13 – ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 19 ರವರೆಗೆ ಅವಧಿ ವಿಸ್ತರಿಸಲಾಗಿದೆ. ವಿವರಕ್ಕೆ ವಿವಿ ವೆಬ್‍ಸೈಟ್ www.davangereuniversity.ac.inನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.

error: Content is protected !!