ಜಿಲ್ಲಾಸ್ಪತ್ರೆಯಲ್ಲಿ ಕುಸಿದು ಬಿದ್ದ ಮೇಲ್ಛಾವಣಿ ಸಿಮೆಂಟ್

ದಾವಣಗೆರೆ, ಮಾ, 13- ಚಿಗಟೇರಿ ಜಿಲ್ಲಾಸ್ಪತ್ರೆಯ ಮೇಲ್ಛಾವಣಿಯ ಸಿಮೆಂಟ್ ಬೆಡ್ ಮೇಲೆ ಬಿದ್ದು, ರೋಗಿಗಳು ಆತಂಕದಿಂದ ಓಡಿದ ಘಟನೆ ಬುಧವಾರ ನಡೆದಿದೆ.

ಜಿಲ್ಲಾಸ್ಪತ್ರೆಯ ವಾರ್ಡ್ ಸಂಖ್ಯೆ 71-72ರಲ್ಲಿ ಮೇಲ್ಛಾವಣಿಯ ಸಿಮೆಂಟ್ ಕುಸಿದು ಬಿದ್ದಿದೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಬಗ್ಗೆ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

error: Content is protected !!