ಸುದ್ದಿ ಸಂಗ್ರಹನಗರದಲ್ಲಿ ಇಂದು ಭಾರತ್ ಅಕ್ಕಿ ವಿತರಣೆMarch 15, 2024March 15, 2024By Janathavani0 ದೇವರಾಜ ಅರಸು ಬಡಾವಣೆ `ಸಿ’ ಬ್ಲಾಕ್ನ ಡಬಲ್ ರೋಡ್ ನಲ್ಲಿ ಬೆಳಗ್ಗೆ 10 ಗಂಟೆಗೆ ಭಾರತ್ ಅಕ್ಕಿ ವಿತರಣಾ ಕಾರ್ಯಕ್ರಮ ನಡೆಯಲಿದೆ. ಯಶವಂತ್ ರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ದೇವರಮನೆ ಶಿವಕುಮಾರ್, ಎಂ.ವಿ. ಜಯಪ್ರಕಾಶ್ ಮಾಗಿ ಭಾಗವಹಿಸುವರು. ದಾವಣಗೆರೆ