ಹರಿಹರದಲ್ಲಿ ಲ್ಯಾಪ್ ಟಾಪ್ ವಿತರಣೆ

ಹರಿಹರ, ಮಾ. 15 – ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಶಾಸಕ ಬಿ.ಪಿ. ಹರೀಶ್ ಅವರು ಅರ್ಹ ಕಟ್ಟಡ ಕಾರ್ಮಿಕರ ಫಲಾನುಭವಿಗಳ, 25 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಮಿಕ ಇಲಾಖೆಯ ಅಧಿಕಾರಿ ಕವಿತಾ ಇತರರು ಹಾಜರಿದ್ದರು.

error: Content is protected !!