ಜಗಳೂರು ತಾಲ್ಲೂಕಿನ ತಾರೇಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಮಹಾರಥೋತ್ಸವವು ಇದೇ ದಿನಾಂಕ 20ರ ಬುಧವಾರ ಸಂಜೆ 6.30ಕ್ಕೆ ನಡೆಯಲಿದೆ. ರಥೋತ್ಸವದ ಪ್ರಯುಕ್ತ ಇಂದು ಗಜ ವಾಹನ ಉತ್ಸವ, ನಾಳೆ ಮಂಗಳವಾರ ಗರುಡ ವಾಹನ ಉತ್ಸವ, ದಿನಾಂಕ 21ರ ಗುರುವಾರ ಅನ್ನ ಸಂತರ್ಪಣೆ, ದಿನಾಂಕ 22ರ ಶುಕ್ರವಾರ ಓಕುಳಿ ಉತ್ಸವ ಜರುಗಲಿದೆ.
January 6, 2025