ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಸಿರಾಜ್

ಅಲ್ಪಸಂಖ್ಯಾತರ  ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಸಿರಾಜ್

ದಾವಣಗೆರೆ, ಮಾ. 17- ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಅಧೀನ ದಲ್ಲಿ ಬರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರನ್ನಾಗಿ ನಗರದ ಮೊಹಮ್ಮದ್ ಸಿರಾಜ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿ ಸಿದೆ. ಈ ನಿಗಮಕ್ಕೆ ಸಿರಾಜ್ ಸೇರಿದಂತೆ ಐವರನ್ನು ನಿರ್ದೇಶಕರನ್ನಾಗಿ ಸರ್ಕಾರ ನೇಮಕ ಮಾಡಿದೆ.

error: Content is protected !!