ಅಂಚೆ ವಿಭಾಗೀಯ ಡಾಕ್ ಅದಾಲತ್

ದಾವಣಗೆರೆ ಮಾ. 17- ಸಾರ್ವಜನಿಕರ ಮತ್ತು ಅಂಚೆ ಗ್ರಾಹಕರ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆಗಳನ್ನು ಪಡೆಯಲು ಇದೇ ದಿನಾಂಕ 20 ರಂದು ಸಂಜೆ 4 ಗಂಟೆಗೆ ನಗರದ ಮಂಡಿಪೇಟೆಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಾಕ್ ಅದಾಲತ್ ನಡೆಯಲಿದೆ.

error: Content is protected !!