ಶ್ರೀ ದುರ್ಗಾಂಬಿಕ ದೇವಿ ಜಾತ್ರೆಯ ಪ್ರಯುಕ್ತ ಇಂದಿನಿಂದ ಇದೇ ದಿನಾಂಕ 24ರ ಭಾನುವಾರದವರೆಗೆ (ಬುಧವಾರ ಹೊರತುಪಡಿಸಿ) ಬೆಳಿಗ್ಗೆ 11 ಗಂಟೆಯಿಂದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಾ ರ್ವಜನಿಕರಿಗೆ ಮಜ್ಜಿಗೆ ವಿತರಿಸಲಾಗುವುದು ಎಂದು ವಾಸವಿ ಯುವಜನ ಸಂಘದ ಅಧ್ಯಕ್ಷ ಎಸ್. ಸುನಿಲ್ ತಿಳಿಸಿದ್ದಾರೆ.
January 10, 2025