ದಾವಣಗೆರೆ ಮಾ.18- ಸಾರ್ವಜನಿಕರ ಮತ್ತು ಅಂಚೆ ಗ್ರಾಹಕರ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆಗಳನ್ನು ಪಡೆಯಲು ಇದೇ ದಿನಾಂಕ 20 ರಂದು ಸಂಜೆ 4 ಗಂಟೆಗೆ ದಾವಣಗೆರೆ ಅಂಚೆ ಅಧೀಕ್ಷಕರ ಕಚೇರಿ, ಪ್ರಧಾನ ಅಂಚೆ ಕಚೇರಿಯ ಮೊದಲನೇ ಮಹಡಿ, ಗಡಿಯಾರ ಕಂಬದ ಹತ್ತಿರ ಮಂಡಿಪೇಟೆ ಇಲ್ಲಿ ಡಾಕ್ ಅದಾಲತ್ ನಡೆಸಲಾಗುವುದು ಎಂದು ಅಂಚೆ ಅಧೀಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ.
January 9, 2025