ಶ್ಯಾಬನೂರಿನಲ್ಲಿ ಇಂದು ರಥೋತ್ಸವ

ಶ್ಯಾಬನೂರಿನಲ್ಲಿ ಇಂದು ರಥೋತ್ಸವ

ದಾವಣಗೆರೆ – ಶ್ಯಾಬ ನೂರಿನ ಶ್ರೀ ಆಂಜನೇಯ ಸ್ವಾಮಿ ರಥೋ ತ್ಸವವು ಇಂದು ಮಧ್ಯರಾತ್ರಿ 12 ಗಂಟೆಗೆ ಜರುಗಲಿದೆ. ನಾಳೆ ಬುಧವಾರ ಬೆಲ್ಲದ ಬಂಡಿ ಉತ್ಸವ, ದಿನಾಂಕ 21ರ ಗುರುವಾರ ಓಕುಳಿ ಕಾರ್ಯಕ್ರಮ ನಡೆಯಲಿದೆ.

error: Content is protected !!