ನಗರದಲ್ಲಿ ಇಂದು – ನಾಳೆ ಕೃಷಿ ಮಾರುಕಟ್ಟೆ ಬಂದ್

ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆಯ ಅಂಗವಾಗಿ ಇಂದು ಮತ್ತು ನಾಳೆ ಕೃಷಿ ಉತ್ಪನ್ನಗಳ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲಾಗಿದೆ.  ವರ್ತಕರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದರಿಂದ ರೈತರು ಕೃಷಿ ಉತ್ಪನ್ನವನ್ನು ಮಾರುಕಟ್ಟೆಗೆ ತರಬಾರದೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!