ಅಂಚೆ : ನಗರದಲ್ಲಿಂದು ಡಾಕ್ ಅದಾಲತ್

ಸಾರ್ವಜನಿಕರ ಮತ್ತು ಅಂಚೆ ಗ್ರಾಹಕರ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆಗಳನ್ನು ಪಡೆಯಲು ಇಂದು ಸಂಜೆ 4 ಗಂಟೆಗೆ ದಾವಣಗೆರೆ ಅಂಚೆ ಅಧೀಕ್ಷಕರ ಕಚೇರಿ, ಪ್ರಧಾನ ಅಂಚೆ ಕಚೇರಿಯ ಮೊದಲನೇ ಮಹಡಿ, ಗಡಿಯಾರ ಕಂಬದ ಹತ್ತಿರ ಮಂಡಿಪೇಟೆ ಇಲ್ಲಿ ಡಾಕ್ ಅದಾಲತ್ ನಡೆಸಲಾಗುವುದು ಎಂದು ಅಂಚೆ ಅಧೀಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ.

error: Content is protected !!