ಸುದ್ದಿ ಸಂಗ್ರಹಜಾತ್ರೆಯಲ್ಲಿ ಮಜ್ಜಿಗೆMarch 21, 2024March 21, 2024By Janathavani0 ಶ್ರೀ ದುರ್ಗಾಂಬಿಕ ದೇವಿ ಜಾತ್ರೆಯ ಪ್ರಯುಕ್ತ ಇಂದಿನಿಂದ ಇದೇ ದಿನಾಂಕ 24ರ ವರೆಗೆ ಬೆಳಿಗ್ಗೆ 11 ರಿಂದ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಿಸಲಾಗುವುದು. ದಾವಣಗೆರೆ