ದಾವಣಗೆರೆ, ಮಾ. 20 – ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆ, ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಫ್‍ಲೈನ್ ಮೂಲಕ ಇದೇ ದಿನಾಂಕ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಗ್ಲಾಸ್‍ಹೌಸ್ ಹತ್ತಿರ ದೂ.ಸಂ. 08192-233309ಗೆ ಸಂರ್ಪಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಾವೀರ್ ತಿಳಿಸಿದ್ದಾರೆ.
January 13, 2025