ಬ್ರಾಹ್ಮಣ ಸಮಾಜ ಸೇವಾ ಸಂಘ ಮಹಿಳಾ ವಿಭಾಗದಿಂದ ಇಂದು ವಾರ್ಷಿಕೋತ್ಸವ

ದಾವಣಗೆರೆ : ಬ್ರಾಹ್ಮಣ ಸಮಾಜ ಸೇವಾ ಸಂಘ ಮಹಿಳಾ ವಿಭಾಗದಿಂದ ವಾರ್ಷಿಕೋತ್ಸವ ಮತ್ತು ಮಹಿಳಾ ದಿನಾಚರಣೆಯ ಅಂಗವಾಗಿ ಬ್ರಾಹ್ಮಣ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಶ್ರೀಮತಿ ಅಡಿಗ 9964027146, 988605 8866, 9980529559ಗೆ ಸಂಪರ್ಕಿಸಬಹುದು.

error: Content is protected !!